Petrol Diesel Price : ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆ; ಬೆಂಗಳೂರಿನಲ್ಲಿ ಇಂದಿನ ಬೆಲೆ ಎಷ್ಟು?
ದೇಶದ ಜನರಿಗೆ ಮತ್ತೆ ಇಂಧನ ಬೆಲೆ ಏರಿಕೆಯ ಆತಂಕ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದರಗಳಲ್ಲಿ ನಿರಂತರ ಬದಲಾವಣೆ ಕಾಣಿಸುತ್ತಿದ್ದು, ಸಾಮಾನ್ಯ …